Aus vs SL t20 : Warner crushes Lankans in all 3 matches | Oneindia Kannada

Aus vs SL t20 : Warner crushes Lankans in all 3 matches | Oneindia Kannada

ಚೆಂಡು ವಿರೂಪದಲ್ಲಿ ಪಾಲ್ಗೊಂಡು ಒಂದು ವರ್ಷದ ನಿಷೇಧ ಶಿಕ್ಷೆ ಅನುಭವಿಸಿದ ಬಳಿಕ ಶ್ರೀಲಂಕಾ ವಿರುದ್ಧ ಮೊದಲ ಅಂತಾರಾಷ್ಟ್ರೀಯ ಟಿ20 ಸರಣಿ ಆಡಿದ್ದ ಆಸ್ಟ್ರೇಲಿಯಾ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಇತ್ತಂಡಗಳ ನಡುವಿನ 3ನೇ ಟಿ20 ಪಂದ್ಯದಲ್ಲೂ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.br br Warner is in the form of his life .


User: Oneindia Kannada

Views: 396

Uploaded: 2019-11-02

Duration: 01:32

Your Page Title