ಬಾರ್ ಹಾಗೂ ರೆಸ್ಟೋರೆಂಟ್ ಗಳಿಗೆ ಖಡಕ್ ಸೂಚನೆ ಕೊಟ್ಟ ಸರ್ಕಾರ

ಬಾರ್ ಹಾಗೂ ರೆಸ್ಟೋರೆಂಟ್ ಗಳಿಗೆ ಖಡಕ್ ಸೂಚನೆ ಕೊಟ್ಟ ಸರ್ಕಾರ

ಮದ್ಯ ಮಾರಾಟ ಕೇಂದ್ರಗಳ ನಾಮಫಲಕಗಳಿಂದ ದೇವರ ಹೆಸರು ತೆರವುಗೊಳಿಸುವ ಕುರಿತು ಕಾನೂನು ಮತ್ತು ಅಬಕಾರಿ ಇಲಾಖೆಗಳ ಅಭಿಪ್ರಾಯ ಪಡೆಯುವಂತೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.br br The government has issued a new notification for bars. Bar and restaurants and liquor stores are prohibited from naming God's name.


User: Oneindia Kannada

Views: 7

Uploaded: 2019-11-07

Duration: 01:33

Your Page Title