Karthik Gowda supports Rashmika Mandanna | FILMIBEAT KANNADA

Karthik Gowda supports Rashmika Mandanna | FILMIBEAT KANNADA

ನಟಿ ರಶ್ಮಿಕಾ ಮಂದಣ್ಣ ಬಾಲ್ಯದ ಫೋಟೋಗೆ ಕೆಟ್ಟದಾಗಿ ಟ್ರೋಲ್ ಮಾಡಲಾಗಿತ್ತು. ಇದರ ವಿರುದ್ಧ ರಶ್ಮಿಕಾ ಧ್ವನಿ ಎತ್ತಿದ್ದು, #SayNotSocialMediaHarassment ಎಂಬ ಅಭಿಯಾನ ಶುರು ಮಾಡಿದ್ದರು. ರಶ್ಮಿಕಾಗೆ ಚಿತ್ರರಂಗದ ಅನೇಕರ ಸಾಥ್ ಸಿಕ್ಕಿದೆ. ಇದೀಗ 'ಕೆಜಿಎಫ್ 'ಚಿತ್ರದ ಕಾರ್ಯಕಾರಿ ನಿರ್ಮಾಪಕ, ಸಿನಿಮಾ ವಿತರಕ ಕಾರ್ತಿಕ್ ಗೌಡ ಕೂಡ ಟ್ವೀಟ್ ಮಾಡಿದ್ದಾರೆ.br KGF executive producer Karthik Gowda supports Rashmika Mandanna.


User: Filmibeat Kannada

Views: 11.8K

Uploaded: 2019-11-08

Duration: 01:43

Your Page Title