ಜಾಮೀನು ಕೋರಿ ಅರ್ಜಿ ಹಾಕಿದ್ದ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂಗೆ ನಿರಾಸೆ | Oneindia Kannada

ಜಾಮೀನು ಕೋರಿ ಅರ್ಜಿ ಹಾಕಿದ್ದ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂಗೆ ನಿರಾಸೆ | Oneindia Kannada

ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಹಾಕಿದ್ದ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂಗೆ ನಿರಾಶೆಯಾಗಿದೆ. ಪಿ ಚಿದಂಬರಂ ಸಲ್ಲಿಸಿದ್ದ ರೆಗ್ಯುಲರ್ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಮಧ್ಯಾಹ್ನ ವಜಾಗೊಳಿಸಿದೆ. ಸದ್ಯ ಜಾರಿ ನಿರ್ದೇಶನಾಲಯದ ವಿಚಾರಣೆಗೊಳಪಟ್ಟಿರುವ ಚಿದಂಬರಂ ಅವರು ತಿಹಾರ್ ಜೈಲುವಾಸಿಯಾಗಿದ್ದಾರೆ.br br INX Media Case: Delhi High Court dismisses regular bail to former union minister & Congress leader P Chidambaram. He is currently lodged at Tihar jail in ED case of INX Media case.


User: Oneindia Kannada

Views: 2K

Uploaded: 2019-11-15

Duration: 01:07

Your Page Title