Shivarajkumar and Darshan are all set to appear together in a movie | FILMIBEAT kannada

Shivarajkumar and Darshan are all set to appear together in a movie | FILMIBEAT kannada

ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಈ ಸ್ಟಾರ್ ನಟರನ್ನು ಒಟ್ಟಿಗೆ ಒಂದೆ ವೇದಿಕೆಯಲ್ಲಿ ನೋಡುವುದೆ ಅಭಿಮಾನಿಗಳಿಗೆ ದೊಡ್ಡ ಹಬ್ಬ. ಇಂದು ಬೆಳಗ್ಗೆ ಶಿವಣ್ಣ ಮತ್ತು ದರ್ಶನ್ ಇಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡಿದ್ದರು. ಇಬ್ಬರ ಸಮಾಗಮಕ್ಕೆ ಸಾಕ್ಷಿಯಾಗಿದ್ದು ಹೊಸಬರ ಸಿನಿಮಾ ಮುಹೂರ್ತ ಕಾರ್ಯಕ್ರಮ. ಇಬ್ಬರು ಒಟ್ಟಿಗೆ ಕಾಣಿಸಿಕೊಂಡ ಮಾತ್ರಕ್ಕೆ ಸಿನಿಮಾ ಮಾಡುತ್ತಾರೆ ಅಂತ ಹೇಳುತ್ತಿದ್ದಾರಲ್ಲಾ ಅಂತ ಅಂದುಕೊಳ್ಳಬೇಡಿ. ಒಟ್ಟಿಗೆ ಸಿನಿಮಾ ಮಾಡುವ ಬಗ್ಗೆ ದರ್ಶನ್ ಮತ್ತು ಶಿವಣ್ಣ ಇಬ್ಬರು ಮಾತನಾಡಿದ್ದಾರೆ.br br Kannada star actors Shivarajkumar and Darshan will be appearing together in the same movie.


User: Filmibeat Kannada

Views: 2

Uploaded: 2019-11-22

Duration: 02:31

Your Page Title