Rishabh Pant must justify team's faith or lose place to Sanju Samson: VVS Laxman

Rishabh Pant must justify team's faith or lose place to Sanju Samson: VVS Laxman

ರಿಷಬ್ ಪಂತ್ ಏಕದಿನ ಹಾಗೂ ಟಿ-ಟ್ವೆಂಟಿ ಪಂದ್ಯಗಳಲ್ಲಿ ಅವಕಾಶಗಳ ಮೇಲೆ ಅವಕಾಶಗಳನ್ನು ಪಡೆಯುತ್ತಿದ್ದಾರೆ. ಆದರೆ ಎಲ್ಲೂ ಯಶಸ್ಸು ಕಾಣುತ್ತಿಲ್ಲ. ಇದೀಗ ಮುಂದಿನ ತಿಂಗಳು ನಡೆಯಲಿರುವ ವೆಸ್ಟ್‌ಇಂಡೀಸ್‌ ವಿರುದ್ಧದ ಸರಣಿಗೂ ರಿಷಬ್ ಆಯ್ಕೆಯಾಗಿದ್ದಾರೆ. ಈ ಆಯ್ಕೆಗೆ ಕ್ರಿಕೆಟ್‌ ಅಭಿಮಾನಿಗಳಿಂದ ಸಾಕಷ್ಟು ವಿರೋಧಗಳೂ ವ್ಯಕ್ತವಾದವು. ಆದರೆ ಕ್ರಿಕೆಟ್ ಆಟಗಾರರು ರಿಷಬ್ ಬೆನ್ನಿಗೆ ನಿಂತಿದ್ದಾರೆ. ಇದರ ಜೊತೆಗೇ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಪಂತ್ ಆಟ ಸುಧಾರಿಸಿಕೊಳ್ಳುವ ಬಗ್ಗೆ ಎಚ್ಚಕೆಯೊಂದನ್ನು ನೀಡಿದ್ದಾರೆ.


User: Oneindia Kannada

Views: 3.1K

Uploaded: 2019-11-29

Duration: 01:36

Your Page Title