ಪಿಎಂ-ಕಿಸಾನ್ ಯೋಜನೆ ಮೂಲಕ ರೈತರಿಗೆ ಹಣ ವಿತರಣೆ | Oneindia kannada

ಪಿಎಂ-ಕಿಸಾನ್ ಯೋಜನೆ ಮೂಲಕ ರೈತರಿಗೆ ಹಣ ವಿತರಣೆ | Oneindia kannada

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ 'ಆದಾಯ ಬೆಂಬಲ ಯೋಜನೆ'ಗೆ (ಪಿಎಂ-ಕಿಸಾನ್) ಮತ್ತಷ್ಟು ಉತ್ತೇಜನ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ತುಮಕೂರಿನಲ್ಲಿ 6 ಕೋಟಿ ರೈತರಿಗೆ 12,000 ಕೋಟಿ ರೂ. ಮೊತ್ತವನ್ನು ಇ-ವರ್ಗಾವಣೆ ಮೂಲಕ ವಿತರಿಸಲಿದ್ದಾರೆ.br br Prime Minister Narendra Modi on Thursday will disburse Rs 12,000 crore to 6 crore farmers through e-transfer on PM-Kisan scheme.


User: Filmibeat Kannada

Views: 385

Uploaded: 2020-01-02

Duration: 01:09

Your Page Title