ಡಿಕೆಶಿ ಕಲ್ಲು ಹೊಡಿತೀನಿ ಅಂತ ಹೇಳಿದ್ದು ಯಾಕೆ ಗೊತ್ತಾ..?| DK SHIVAKUMAR | ONEINDIA KANNADA

ಡಿಕೆಶಿ ಕಲ್ಲು ಹೊಡಿತೀನಿ ಅಂತ ಹೇಳಿದ್ದು ಯಾಕೆ ಗೊತ್ತಾ..?| DK SHIVAKUMAR | ONEINDIA KANNADA

ಕನಕಪುರದಲ್ಲಿ ಕಲ್ಲು ಒಡೆಯುತ್ತೇನೆ. ರೇಷ್ಮೆ, ಕಡಲೆ, ಅರಿಶಿನ ಬೆಳೆಯುತ್ತೇನೆ ವಿನಃ ಆದರೆ ದೆಹಲಿಗೆ ಹೋಗಲ್ಲ. ರಾಜ್ಯದಲ್ಲಿಯೇ ರಾಜಕಾರಣ ಮಾಡುತ್ತೇನೆ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ನಾನು ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

User: Oneindia Kannada

Views: 314

Uploaded: 2020-01-09

Duration: 01:11

Your Page Title