ಜಮೀರ್ ಅಹಮದ್ ಗೆ ಎಚ್ಚರಿಕೆ ಕೊಟ್ಟ ಬಳ್ಳಾರಿ S P | ZAMIR AHMED | BELLARY | SP | ONEINDIA KANNADA

ಜಮೀರ್ ಅಹಮದ್ ಗೆ ಎಚ್ಚರಿಕೆ ಕೊಟ್ಟ ಬಳ್ಳಾರಿ S P | ZAMIR AHMED | BELLARY | SP | ONEINDIA KANNADA

ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರು ಕೆಲ ದಿನಗಳ ಹಿಂದೆ ಪೌರತ್ವ ಕಾಯ್ದೆಯ ವಿಚಾರವಾಗಿ ಪ್ರಚೋದನಕಾರಿ ಭಾಷಣ ಮಾಡಿದ್ದರು, ಆದ ಕಾರಣ ನಾಳೆ ಕಾಂಗ್ರೆಸ್ ನ ಜಮೀರ್ ಅಹ್ಮದ್ ಖಾನ್ ಅವರು ಬಳ್ಳಾರಿಯಲ್ಲಿ ಸೋಮಶೇಖರ ರೆಡ್ಡಿ ಅವರ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಹೇಳಿದ್ದರು.br br Ballari Police Superintendent CK Baba said that Zamir Ahmad protest would not be Permission tomorrow.


User: Oneindia Kannada

Views: 4.3K

Uploaded: 2020-01-13

Duration: 01:50

Your Page Title