Ind vs Aus 1st Odi | K L Rahul replace the Virat Kohli spot | Virat Kohli | K L Rahul

By : Oneindia Kannada

Published On: 2020-01-14

226 Views

01:48

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮೂರು ಪಂದ್ಯಗಳ ಸರಣಿಯಲ್ಲಿ ಮೊದಲ ಬಾರಿಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಕಣಕ್ಕಿಳಿಯುತ್ತಿದೆ. ಮೊದಲ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾ ಮೊದಲಿಗೆ ಬ್ಯಾಟಿಂಗ್‌ಗೆ ಇಳಿಯಲಿದೆ.

Australia skipper Aaron Finch won the toss and elected to bowl in the first ODI against India at Wankhede Stadium in Mumbai on Tuesday.

Trending Videos - 30 April, 2024

RELATED VIDEOS

Recent Search - April 30, 2024