ದಕ್ಷಿಣ ಭಾರತದ ಸ್ಟಾರ್ ನಟಿಯ ತಂದೆ ವಿಧಿವಶ | Amala Paul | FilmiBeat Kannada

ದಕ್ಷಿಣ ಭಾರತದ ಸ್ಟಾರ್ ನಟಿಯ ತಂದೆ ವಿಧಿವಶ | Amala Paul | FilmiBeat Kannada

ದಕ್ಷಿಣ ಭಾರತದ ಚಿತ್ರಗಳಲ್ಲಿ ಗುರುತಿಸಿಕೊಂಡಿರುವ ನಟಿ ಅಮಲಾ ಪೌಲ್ ತಂದೆ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 61 ವರ್ಷ ವಯಸ್ಸಿನ ಪೌಲ್ ವರ್ಗೀಸ್ ನಿನ್ನೆ ಕೇರಳದ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ.br br Actress Amala Paul father Paul Varghese no more.


User: Filmibeat Kannada

Views: 2

Uploaded: 2020-01-22

Duration: 00:51

Your Page Title