Karnataka Budget 2020: ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಫಿಲ್ಮ್ ಸಿಟಿ | Film City | Bengaluru

Karnataka Budget 2020: ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಫಿಲ್ಮ್ ಸಿಟಿ | Film City | Bengaluru

ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಸಕ್ತ ಸಾಲಿನ ಆಯವ್ಯಯ ಪತ್ರವನ್ನು ಮಂಡಿಸಿದ್ದಾರೆ. ಯಡಿಯೂರಪ್ಪ ಬಜೆಟ್ ನಲ್ಲಿ ಚಿತ್ರರಂಗಕ್ಕೆ ಖುಷಿಯ ಸುದ್ದಿಯನ್ನು ನೀಡಿದ್ದಾರೆ. ಚಿತ್ರರಂಗದ ಬಹು ವರ್ಷದ ಕನಸಾಗಿದ್ದ ಫಿಲ್ಮ್ ಸಿಟಿಗೆ ಬಜೆಟ್ ನಲ್ಲಿ ಅನುದಾನ ಘೋಷಿಸಿದ್ದಾರೆ.br br Karnataka Budget 2020: CM Yediyurappa donated 500 crores for Film City in the budget at Bangalore.

User: Oneindia Kannada

Views: 972

Uploaded: 2020-03-05

Duration: 01:53