Arjun Janya is back in action after having a heart attack | Arjun Janya | Music Director

Arjun Janya is back in action after having a heart attack | Arjun Janya | Music Director

ಅರ್ಜುನ್ ಜನ್ಯ ಇತ್ತೀಚಿಗೆ ಲಘು ಹೃದಯಾಘಾತದಿಂದ ಕಳೆದ ತಿಂಗಳು ಏಪ್ರಿಲ್ ಕೊನೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರ್ಜುನ್ ಜನ್ಯ, ಒಂದಿಷ್ಟು ದಿನಗಳ ಕಾಲ ವಿಶ್ರಾಂತಿಯಲ್ಲಿದ್ದರು. ಸದ್ಯ ಚೇತರಿಸಿಕೊಂಡಿರುವ ಅರ್ಜುನ್ ಮತ್ತೆ ಕೆಲಸಕ್ಕೆ ವಾಪಸ್ ಆಗಿದ್ದಾರೆ.br Sandalwood's top Music Director Arjun Janya back on his work after Heart Attack. He is started work from Ek Love ya movie.


User: Filmibeat Kannada

Views: 9

Uploaded: 2020-03-20

Duration: 01:15