ಸುಪ್ರೀಂ ಕೋರ್ಟ್ ನಲ್ಲಿ ಸಿಕ್ಕ ಜಯದ ಬಗ್ಗೆ ಪತ್ರಕರ್ತಅರ್ನಬ್ ಗೋಸ್ವಾಮಿ ಪ್ರತಿಕ್ರಿಯೆ|Supreme Court|Arnab Goswami

ಸುಪ್ರೀಂ ಕೋರ್ಟ್ ನಲ್ಲಿ ಸಿಕ್ಕ ಜಯದ ಬಗ್ಗೆ ಪತ್ರಕರ್ತಅರ್ನಬ್ ಗೋಸ್ವಾಮಿ ಪ್ರತಿಕ್ರಿಯೆ|Supreme Court|Arnab Goswami

ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಪತ್ರಕರ್ತ ಅರ್ನಾಬ್ ಗೋಸ್ವಾಮಿಗೆ ಮೂರು ವಾರಗಳ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.ವಿವಿಧ ರಾಜ್ಯಗಳಲ್ಲಿ ಆತನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳಿಗೆ ಜಾಮೀನು ಅರ್ಜಿಯನ್ನು ಸಲ್ಲಿಸಬಹುದು ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

User: Oneindia Kannada

Views: 183

Uploaded: 2020-04-24

Duration: 01:54

Your Page Title