ಕೂಲಿಕಾರ್ಮಿಕರಿಗೆ ಪ್ರತಿಜ್ಞಾವಿಧಿ ಬೋಧಿಸಿ "ಬದು‌ನಿರ್ಮಾಣ ಅಭಿಯಾನ" ಕ್ಕೆ ಚಾಲನೆ ನೀಡಿದ ಬಿ.ಸಿ.ಪಾಟೀಲ್ | BC Patil

ಕೂಲಿಕಾರ್ಮಿಕರಿಗೆ ಪ್ರತಿಜ್ಞಾವಿಧಿ ಬೋಧಿಸಿ "ಬದು‌ನಿರ್ಮಾಣ ಅಭಿಯಾನ" ಕ್ಕೆ ಚಾಲನೆ ನೀಡಿದ ಬಿ.ಸಿ.ಪಾಟೀಲ್ | BC Patil

ಬದುನಿರ್ಮಾಣ ಅಭಿಯಾನಕ್ಕೆ ಚಾಲನೆ ನೀಡಿ ಕೂಲಿಕಾರ್ಮಿಕರಿಗೆ ಪ್ರತಿಜ್ಞಾವಿಧಿ ಬೋಧಿಸಿದ ಕೃಷಿ ಸಚಿವರು .ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲಕನಮರಡಿ ಗ್ರಾಮದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ "ಬದು‌ನಿರ್ಮಾಣ ಅಭಿಯಾನ" ಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಹಾಗೂ ಕೃಷಿ ಸಚಿವರಾಗಿರುವ ಬಿ.ಸಿ.

User: Oneindia Kannada

Views: 1

Uploaded: 2020-05-19

Duration: 06:02