ಭಾರತದಲ್ಲಿ ಲಾಕ್‌ಡೌನ್ ವಿಫಲವಾಗಿದೆ ಎಂದ ರಾಹುಲ್ ಗಾಂಧಿ | Oneindia Kannada

ಭಾರತದಲ್ಲಿ ಲಾಕ್‌ಡೌನ್ ವಿಫಲವಾಗಿದೆ ಎಂದ ರಾಹುಲ್ ಗಾಂಧಿ | Oneindia Kannada

ಕೊವಿಡ್-19 ಲಾಕ್ ಡೌನ್ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಲಾಕ್ ಡೌನ್ ಸಡಿಲಗೊಳಿಸಿದ ಏಕೈಕ ದೇಶ ಭಾರತ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.br br br Rahul Gandhi spoke to media on a video conference today.


User: Oneindia Kannada

Views: 457

Uploaded: 2020-05-27

Duration: 02:11

Your Page Title