ಹೈಕೋರ್ಟ್ ನಲ್ಲಿ ವಾದ ಮಂಡಿಸಿದ್ರು ಸಂಸದ ತೇಜಸ್ವಿ ಸೂರ್ಯ | Tejasvi Surya | Karnataka High Court

ಹೈಕೋರ್ಟ್ ನಲ್ಲಿ ವಾದ ಮಂಡಿಸಿದ್ರು ಸಂಸದ ತೇಜಸ್ವಿ ಸೂರ್ಯ | Tejasvi Surya | Karnataka High Court

ಸಂಸದರಾದ ನಂತರ ಇದೇ ಮೊದಲ ಬಾರಿಗೆ ತೇಜಸ್ವಿ ಸೂರ್ಯ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದರು.ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ನ ಸುಮಾರು 45,000 ಠೇವಣಿದಾರರ ಪರವಾಗಿ ಶುಕ್ರವಾರ ತೇಜಸ್ವಿ ಸೂರ್ಯ ವಾದ ಮಂಡಿಸಿದರು. ಅವರು ಕೇಂದ್ರ ಸರ್ಕಾರದ ನಿವೃತ್ತ ಉದ್ಯೋಗಿಯಾಗಿರುವ ಅರ್ಜಿದಾರ ಡಾ.ಎನ್.ಆರ್.ರವಿ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.br br Member of Parliament Tejasvi Surya, who is a practising lawyer, on Friday appeared in court to argue in favour of over 45,000 aggrieved depositors of the Sri Guru Raghavendra Cooperative Bank.


User: Oneindia Kannada

Views: 1

Uploaded: 2020-06-13

Duration: 02:36