ಸುಶಾಂತ್ ಗೆಳತಿ ಜೊತೆ 10 ಗಂಟೆ ವಿಚಾರಣೆ ನಡೆಸಿದ ಪೊಲೀಸ್ | Rhea Chakraborty | Oneindia Kannada

ಸುಶಾಂತ್ ಗೆಳತಿ ಜೊತೆ 10 ಗಂಟೆ ವಿಚಾರಣೆ ನಡೆಸಿದ ಪೊಲೀಸ್ | Rhea Chakraborty | Oneindia Kannada

ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆಯಲ್ಲಿ ಅವರ ಆಪ್ತ ಗೆಳತಿ ರಿಯಾ ಚಕ್ರಬೊರ್ತಿ ಅವರನ್ನು ಬಾಂದ್ರಾ ಪೊಲೀಸರು ಗುರುವಾರ ವಿಚಾರಣೆ ನಡೆಸಿದರು. ಸುಮಾರು ಹತ್ತು ಗಂಟೆಗಳ ಕಾಲ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ರಜಪೂತ್ ಕುಟುಂಬದ ಸದಸ್ಯರು ಸೇರಿದಂತೆ ಪೊಲೀಸರು ಇದುವರೆಗೂ ಹತ್ತಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಿದ್ದಾರೆ.br br Police on Thursday interrogated Sushant Singh Rajput's close friend Rhea Chakraborty for almost 10 hours.


User: Oneindia Kannada

Views: 729

Uploaded: 2020-06-19

Duration: 04:17

Your Page Title