ಟಿ20 ವಿಶ್ವಕಪ್ ನಡೆಯೋ ಬಗ್ಗೆ ಸುಳಿವು ನೀಡಿದ ಆಸ್ಟ್ರೇಲಿಯಾ | Oneindia Kannada

ಟಿ20 ವಿಶ್ವಕಪ್ ನಡೆಯೋ ಬಗ್ಗೆ ಸುಳಿವು ನೀಡಿದ ಆಸ್ಟ್ರೇಲಿಯಾ | Oneindia Kannada

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಟೂರ್ನಿ ಪ್ರವೇಶಕ್ಕೆ ಒಂದು ವೇಳೆ 15 ತಂಡಗಳಿಗೆ ಅನುಮತಿ ನೀಡಿದರೆ ಮತ್ತೆ ಸ್ಟೇಡಿಯಂನಲ್ಲಿ ಅಭಿಮಾನಿಗಳು ಲೈವ್ ಪಂದ್ಯ ವೀಕ್ಷಿಸುವುದನ್ನು ಯಾರಿಂದಲೂ ತಪ್ಪಿಸಲಾಗೋಲ್ಲ ಎಂದು ಕ್ರಿಕೆಟ್‌ ಆಸ್ಟ್ರೇಲಿಯಾದ ಮಧ್ಯಂತರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ನಿಕ್ ಹಾಕ್ಲೆ ಹೇಳಿದ್ದಾರೆ.br br br Cricket Australia (CA) chairman Earl Eddings on June 16 said that staging the ICC T20 World Cup in Australia is ‘unrealistic’ due to the ongoing coronavirus crisis.


User: Oneindia Kannada

Views: 14

Uploaded: 2020-06-20

Duration: 02:01