ಚಿತ್ರದುರ್ಗ ರೈತನ ಬದುಕನ್ನು ನಾಶ ಮಾಡಿದ ಕೊರೊನ | Chitradurga | Oneindia Kannada

ಚಿತ್ರದುರ್ಗ ರೈತನ ಬದುಕನ್ನು ನಾಶ ಮಾಡಿದ ಕೊರೊನ | Chitradurga | Oneindia Kannada

ಕೊರೊನಾ ವೈರಸ್ ಹೊಡೆತಕ್ಕೆ ಕೋಟೆನಾಡಿನ ರೈತರು ಕಂಗಾಲಾಗಿ ಹೋಗಿದ್ದಾರೆ. ಚಿತ್ರದುರ್ಗ ತಾಲೂಕಿನ ಸೀಗೆಹಳ್ಳಿ ಗ್ರಾಮದ ರೈತ ಜಗದೀಶ್ ಗುತ್ತಿಗೆ ಹೊಲ ಪಡೆದು 2.5 ಎಕರೆಯಲ್ಲಿ ಬದನೆಕಾಯಿ ಬೆಳೆದಿದ್ದು, ಬೆಲೆ ಕುಸಿತದಿಂದಾಗಿ ರೋಸಿ ಹೋಗಿ ಸಂಪೂರ್ಣ ಬದನೆಕಾಯಿ ಗಿಡಗಳನ್ನೇ ನಾಶಪಡಿಸಿದ್ದಾರೆ.br br A farmer in chitradurga sigehalli village destroyed brinjal of 2.5 acre due to loss by coronavirus effect.


User: Oneindia Kannada

Views: 12

Uploaded: 2020-07-06

Duration: 03:08

Your Page Title