Kushal Mendis arrested ಶ್ರೀಲಂಕಾ ಕ್ರಿಕೆಟಿಗರ್ ಕುಸಾಲ್ ಮೆಂಡಿಸ್ ಅರೆಸ್ಟ್ | Oneindia Kannada

Kushal Mendis arrested ಶ್ರೀಲಂಕಾ ಕ್ರಿಕೆಟಿಗರ್ ಕುಸಾಲ್ ಮೆಂಡಿಸ್ ಅರೆಸ್ಟ್ | Oneindia Kannada

ಶ್ರೀಲಂಕಾ ತಂಡದ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ಕುಸಾಲ್ ಮೆಂಡಿಸ್ ಭಾನುವಾರ ಕಾರು ಅಪಘಾತ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದರು. ಬಂಧನವಾದ ಬೆನ್ನಲ್ಲೇ ಅಂದರೆ ಸೋಮವಾರ ಮೆಂಡಿಸ್‌ಗೆ ಪನದುರಾ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಜಾಮೀನು ನೀಡಿದೆ.

User: Oneindia Kannada

Views: 2

Uploaded: 2020-07-06

Duration: 01:40

Your Page Title