ಪ್ರಣಿತಾ ಹೆಸರು ಹೇಳಿ 13 ಲಕ್ಷ ಕೊಳ್ಳೆ ಹೊಡೆದ ಖದೀಮರು | Filmibeat Kannada

ಪ್ರಣಿತಾ ಹೆಸರು ಹೇಳಿ 13 ಲಕ್ಷ ಕೊಳ್ಳೆ ಹೊಡೆದ ಖದೀಮರು | Filmibeat Kannada

ಸ್ಯಾಂಡಲ್ ವುಡ್ ನಟಿ ಪ್ರಣಿತಾ ಸುಭಾಷ್ ಹೆಸರಲ್ಲಿ ಲಕ್ಷ ಲಕ್ಷ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಣಿತಾ ಹೆಸರು ಹೇಳಿ ಎಸ್ ವಿ ಗ್ರೂಪ್ ಬಿಲ್ಡರ್ಸ್ ಆಂಡ್ ಡೆವಲಪರ್ಸ್ ಕಂಪೆನಿಗೆ 13.5 ಲಕ್ಷ ಯಾಮಾರಿಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.br br Fraud in the name of Sandalwood Actress Pranita subhash.


User: Filmibeat Kannada

Views: 16.8K

Uploaded: 2020-10-14

Duration: 01:29

Your Page Title