ಮುನಿರತ್ನ ಈ ದೊಡ್ಡ ಗುಣಕ್ಕೆ ನಾನು ಅವರ ಬೆಂಬಲಕ್ಕೆ ನಿಂತಿದ್ದೇನೆ | Filmibeat Kannada

ಮುನಿರತ್ನ ಈ ದೊಡ್ಡ ಗುಣಕ್ಕೆ ನಾನು ಅವರ ಬೆಂಬಲಕ್ಕೆ ನಿಂತಿದ್ದೇನೆ | Filmibeat Kannada

ಇತ್ತೀಚಿಗಷ್ಟೆ ಮುನಿರತ್ನ ಪರ ನಟಿ ಶ್ರುತಿ ಪ್ರಚಾರ ಮಾಡಿದ್ದರು. ಬಳಿಕ ಬಹುಭಾಷಾ ನಟಿ ಖುಷ್ಬೂ ಪ್ರಚಾರ ಮಾಡಿದ್ದರು. ಇದೀಗ, ಆರ್ ಆರ್ ನಗರ ಕುರುಕ್ಷೇತ್ರ ಅಖಾಡಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂಟ್ರಿಯಾಗುತ್ತಿದ್ದಾರೆ. ಶುಕ್ರವಾರ ಬೆಳಗ್ಗೆಯಿಂದ ರಾಜರಾಜೇಶ್ವರಿ ನಗರದಲ್ಲಿ ದರ್ಶನ್ ಅಬ್ಬರದ ಪ್ರಚಾರ ಮಾಡಲಿದ್ದಾರೆ.br br Challenging star Darshan to campaign for RR Nagar BJP candidate Muniratna today.


User: Filmibeat Kannada

Views: 10

Uploaded: 2020-10-30

Duration: 03:15

Your Page Title