ಕರ್ನಾಟಕದಲ್ಲೇ ಶೂಟಿಂಗ್ ಮಾಡಿ ಎಂದವನಿಗೆ ಉತ್ತರಕೊಟ್ಟ ಸುದೀಪ್ | Filmibeat Kannada

ಕರ್ನಾಟಕದಲ್ಲೇ ಶೂಟಿಂಗ್ ಮಾಡಿ ಎಂದವನಿಗೆ ಉತ್ತರಕೊಟ್ಟ ಸುದೀಪ್ | Filmibeat Kannada

ಹೈದರಾಬಾದ್‌ನ ಸುದೀರ್ಘ ಶೆಡ್ಯೂಲ್ ಈಗತಾನೆ ಮುಕ್ತಾಯವಾಗಿದೆ. ಇದೊಂದು ಅದ್ಭುತ ಅನುಭವ. ಯಾರೂ ನಿರೀಕ್ಷೆ ಮಾಡದಿದ್ದಾಗ ಶೂಟಿಂಗ್ ಆರಂಭಿಸಿ, ಯೋಜನೆಯಂತೆ ಮುಗಿಸಿದ್ದು ನಿಜಕ್ಕೂ ಒಂದು ಸಾಧನೆ. ಕೊನೆಯ ಶೆಡ್ಯೂಲ್ ಸದ್ಯದಲ್ಲೇ ಪ್ರಾರಂಭವಾಗಲಿದೆ'' ಎಂದು ಸುದೀಪ್ ಟ್ವೀಟ್ ಮಾಡಿದ್ದರು. ಈ ಟ್ವೀಟ್‌ಗೆ ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿ ''ಗ್ರೇಟ್, ಸಾಧ್ಯವಾದರೆ ಕರ್ನಾಟಕದಲ್ಲೇ ಚಿತ್ರೀಕರಣ ಮಾಡಿ, ಕನ್ನಡದ ಸಾಕಷ್ಟು ತಂತ್ರಜ್ಞರು ಕೆಲಸದಲ್ಲಿ ಹುಡುಕುತ್ತಿದ್ದಾರೆ. ನಿಜವಾಗಲೂ ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ'' ಎಂದು ಹೇಳಿದ್ದಾರೆ.br br One of the fan asked sudeep to shooting in Karnataka itself. here is the kiccha sudeep reply to that Fan.


User: Filmibeat Kannada

Views: 2K

Uploaded: 2020-11-23

Duration: 01:23

Your Page Title