ಮಾಧ್ಯಮಗಳಿಗೆ ಕ್ಲಾಸ್ ತೆಗೆದುಕೊಂಡ ದಿನಕರ್ ತೂಗುದೀಪ | Filmibeat Kannada

ಮಾಧ್ಯಮಗಳಿಗೆ ಕ್ಲಾಸ್ ತೆಗೆದುಕೊಂಡ ದಿನಕರ್ ತೂಗುದೀಪ | Filmibeat Kannada

ದಿನಕರ್ ಸ್ಯಾಂಡಲ್ ವುಡ್ ನ ಮತ್ತೋರ್ವ ಹೀರೋಗೆ ಸಿನಿಮಾ ಮಾಡ್ತಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಹೌದು, ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಗೆ ದಿನಕರ್ ತೂಗುದೀಪ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ.

User: Filmibeat Kannada

Views: 2

Uploaded: 2020-11-23

Duration: 01:22