ಅಂದು ಪ್ರಥಮ್ ಮಾಡಿದ ಒಳ್ಳೆ ಕೆಲಸ ಇಂದು ಎಷ್ಟೋ ಮಕ್ಕಳಿಗೆ ಉಪಯೋಗ ಆಗ್ತಿದೆ | Olle Hudga Pratham

ಅಂದು ಪ್ರಥಮ್ ಮಾಡಿದ ಒಳ್ಳೆ ಕೆಲಸ ಇಂದು ಎಷ್ಟೋ ಮಕ್ಕಳಿಗೆ ಉಪಯೋಗ ಆಗ್ತಿದೆ | Olle Hudga Pratham

ಬಿಗ್ ಬಾಸ್ ಕನ್ನಡ ಕಾರ್ಯಕ್ರಮದಲ್ಲಿ ಗೆದ್ದ ಪ್ರಥಮ್‌ಗೆ ಅರ್ಧಕೋಟಿ ಬಹುಮಾನ ಬಂದಿತ್ತು. ದೊಡ್ಮನೆ ಆಟದಿಂದ ಬಂದ ಹಣದಲ್ಲಿ ಯೋಧರ ಕುಟುಂಬಕ್ಕೆ ಹಾಗೂ ರೈತರಿಗೆ ಹಾಗೂ ತಮ್ಮ ಊರಿನ ಕೆಲವು ಒಳ್ಳೆಯ ಕೆಲಸಗಳಿಗೆ ಬಳಸಿದ್ದರು ಪ್ರಥಮ್.br br Bigg Boss kannada season 4 winner Pratham appreciated about Halagur school teacher.

User: Filmibeat Kannada

Views: 4

Uploaded: 2020-11-25

Duration: 02:25

Your Page Title