ಸಲಾರ್ ನಂತರ ಮತ್ತೊಂದು ಸಿನಿಮಾ ಘೋಷಣೆ ಮಾಡಲಿದೆ ಹೊಂಬಾಳೆ ಫಿಲಂಸ್ | Filmibeat Kannada

ಸಲಾರ್ ನಂತರ ಮತ್ತೊಂದು ಸಿನಿಮಾ ಘೋಷಣೆ ಮಾಡಲಿದೆ ಹೊಂಬಾಳೆ ಫಿಲಂಸ್ | Filmibeat Kannada

ಕನ್ನಡ ಸಿನಿಮಾರಂಗದ ಪ್ರಸಿದ್ಧ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ನಿಂದ ಮತ್ತೊಂದು ಹೊಸ ಸಿನಿಮಾ ಬರ್ತಿದೆ. ಇತ್ತೀಚಿಗೆ ಸಲಾರ್ ಸಿನಿಮಾ ಅನೌನ್ಸ್ ಮಾಡಿದ ಬೆನ್ನಲ್ಲೇ ಮತ್ತೊಂದು ಸಿನಿಮಾ ಘೋಷಣೆ ಮಾಡುವುದಾಗಿ ಸಿನಿಮಾತಂಡ ಬಹಿರಂಗ ಪಡಿಸಿದೆ.br #Salaar #HombaleFilmsbr After Salaar Hombale Films announcing their new film on December 17 at 11.59 am.


User: Filmibeat Kannada

Views: 5

Uploaded: 2020-12-15

Duration: 02:05

Your Page Title