ವೈರಲ್ ಆಯ್ತು ರಶ್ಮಿಕಾ ಮಂದಣ್ಣ ಬಾಲಿವುಡ್ ಫೋಟೋ | Filmibeat Kannada

ವೈರಲ್ ಆಯ್ತು ರಶ್ಮಿಕಾ ಮಂದಣ್ಣ ಬಾಲಿವುಡ್ ಫೋಟೋ | Filmibeat Kannada

ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್ ನಲ್ಲಿ ಹವಾ ಎಬ್ಬಿಸಲು ಸಜ್ಜಾಗಿದ್ದಾರೆ. ಈಗಾಗಲೇ ರಶ್ಮಿಕಾ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಹಾಗಂತ ಅವರು ಸಿನಿಮಾದಲ್ಲಿ ನಟಿಸುತ್ತಿಲ್ಲ. ಗೊತ್ತಿರುವ ಹಾಗೆ ರಶ್ಮಿಕಾ ಹಿಂದಿಯ ಆಲ್ಬಂ ಸಾಂಗ್ ಒಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆbr br Actress Rashmika Mandanna with famous rapper Badshah photo viral of her first music video.


User: Filmibeat Kannada

Views: 13.1K

Uploaded: 2020-12-23

Duration: 01:13

Your Page Title