T20 world cup ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೂಡ ನಡೆಯಲಿದೆ | Oneindia Kannada

T20 world cup ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೂಡ ನಡೆಯಲಿದೆ | Oneindia Kannada

2021ರ ಅಂತಾರಾಷ್ಟ್ರೀಯ ಟಿ20 ವಿಶ್ವಕಪ್‌ನ ಆತಿಥ್ಯವನ್ನು ಭಾರತ ವಹಿಸಿಕೊಂಡಿದೆ. ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪುರುಷರ ಟಿ20ಐ ವಿಶ್ವಕಪ್‌ ಏಳನೇ ಆವೃತ್ತಿ ಭಾರತದಲ್ಲಿ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿದೆ.

User: Oneindia Kannada

Views: 107

Uploaded: 2020-12-23

Duration: 01:34

Your Page Title