ಟಿಬೈಕ್ ಫ್ಲೆಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ ಸ್ಮಾರ್ಟ್ರಾನ್

ಟಿಬೈಕ್ ಫ್ಲೆಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ ಸ್ಮಾರ್ಟ್ರಾನ್

ಹೈದರಾಬಾದ್ ಮೂಲದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸ್ಮಾರ್ಟ್ರಾನ್, ಟಿಬೈಕ್ ಫ್ಲೆಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. br br ಹಲವಾರು ಸ್ಮಾರ್ಟ್ ಫೀಚರ್ ಗಳನ್ನು ಹೊಂದಿರುವ ಈ ಹೊಸ ಎಲೆಕ್ಟ್ರಿಕ್ ಸ್ಕೂಟರಿನ ಬೆಲೆ ಎಕ್ಸ್ ಶೋರೂಂ ದರದಂತೆ ರೂ.40,000ಗಳಾಗಿದೆ. ಮಹಿಳೆಯರು ಹಾಗೂ ಪುರುಷರಿಗೆ ಸೂಕ್ತವಾಗುವ ವಿನ್ಯಾಸವನ್ನು ಹೊಂದಿರುವ ಈ ಸ್ಕೂಟರ್ 40 ಕೆಜಿ ತೂಕವನ್ನು ಹೊತ್ತೊಯ್ಯಬಲ್ಲದು.


User: DriveSpark Kannada

Views: 617

Uploaded: 2021-01-01

Duration: 01:00

Your Page Title