ಇದ್ದಕ್ಕಿದ್ದಂತೆ ಶಾಕಿಂಗ್ ನ್ಯೂಸ್ ಕೊಟ್ಟ Salar ನಿರ್ದೇಶಕ Prashanth Neel | Filmibeat Kannada

By : Filmibeat Kannada

Published On: 2021-01-28

347 Views

01:30

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ 'ಸಲಾರ್' ಸಿನಿಮಾಗೆ ನಾಯಕಿ ಫಿಕ್ಸ್ ಆಗಿದ್ದಾರೆ. ಪ್ರಭಾಸ್ ಜೊತೆ ಯಾರು ರೊಮ್ಯಾನ್ಸ್ ಮಾಡಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿತ್ತು. ಇದೀಗ ಕುತೂಹಲಕ್ಕೆ ತೆರೆ ಬಿದ್ದಿದೆ.
#Salaar #ShrutiHaasan #Prabhas
Actress Shruti Haasan romance with Prabhas in Salaar Movie.

Trending Videos - 29 April, 2024

RELATED VIDEOS

Recent Search - April 29, 2024