KL Rahul ಅವರು ಇಂಗ್ಲೆಂಡ್ ವಿರುದ್ದದ ಸರಣಿಗೆ ಎಷ್ಟು ಸಿದ್ಧರಿದ್ದಾರೆ | Oneindia Kannada

KL Rahul ಅವರು ಇಂಗ್ಲೆಂಡ್ ವಿರುದ್ದದ ಸರಣಿಗೆ ಎಷ್ಟು ಸಿದ್ಧರಿದ್ದಾರೆ | Oneindia Kannada

ಮುಂಬರಲಿರುವ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಗೆ ಸಜ್ಜಾಗುತ್ತಿರುವ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ನೀಡಿತ್ತು. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು 2-1ರಿಂದ ಗೆದ್ದು ಇತಿಹಾಸ ನಿರ್ಮಿಸಿತ್ತು. ಆವತ್ತು ಭಾರತದ ಗೆಲುವಿನಲ್ಲಿ ತಂಡದ ಯುವ ಆಟಗಾರರ ಪಾತ್ರ ಮಹತ್ವದ್ದಾಗಿತ್ತು. ಹೀಗಾಗಿಯೇ ಭಾರತದ ಮಾಜಿ ನಾಯಕ, ಕನ್ನಡಿಗ ರಾಹುಲ್ ದ್ರಾವಿಡ್ ಬಗ್ಗೆ ಮೆಚ್ಚುಗೆ ಮಾತುಗಳು ಕೇಳಿ ಬಂದಿದ್ದವು.


User: Oneindia Kannada

Views: 127

Uploaded: 2021-02-03

Duration: 01:37

Your Page Title