ವರ್ಲ್ಡ್ ಟೆಸ್ಟ್ ಚಾಂಪಿಯನ್ಷಿಪ್ ಈಗ ರೇಸ್ ನಲ್ಲಿ ಇರೋದು ನಾಲ್ಕೇ ತಂಡ | Oneindia Kannada

ವರ್ಲ್ಡ್ ಟೆಸ್ಟ್ ಚಾಂಪಿಯನ್ಷಿಪ್ ಈಗ ರೇಸ್ ನಲ್ಲಿ ಇರೋದು ನಾಲ್ಕೇ ತಂಡ | Oneindia Kannada

ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ ಉದ್ಘಾಟನಾ ಆವೃತ್ತಿಯಲ್ಲಿ ನ್ಯೂಜಿಲೆಂಡ್‌ ಕ್ರಿಕೆಟ್ ತಂಡ ಫೈನಲ್‌ಗೆ ಪ್ರವೇಶಿಸಿದೆ. ಸದ್ಯ ಟೆಸ್ಟ್‌ ಚಾಂಪಿಯನ್‌ಶಿಪ್ ಪಾಯಿಂಟ್ ಟೇಬಲ್‌ನಲ್ಲಿ ದ್ವಿತೀಯ ಸ್ಥಾನದಲ್ಲಿರುವ ಕೇನ್ ವಿಲಿಯಮ್ಸನ್ ಪಡೆ ಫೈನಲ್‌ಗೆ ಪ್ರವೇಶಿಸಿದೆ.br br India, Australia, England, and New Zealand are in the race of World test champions .


User: Oneindia Kannada

Views: 300

Uploaded: 2021-02-03

Duration: 02:24

Your Page Title