ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ , ಹೀಗಾದ್ರೆ ಗೆಲ್ತಾರಾ ಇಂಡಿಯಾ ? | Oneindia Kannada

ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ , ಹೀಗಾದ್ರೆ ಗೆಲ್ತಾರಾ ಇಂಡಿಯಾ ? | Oneindia Kannada

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಚೆಪಾಕ್ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆಯಾಗಿದ್ದು, ಕೊನೆ ಕ್ಷಣದಲ್ಲಿ ಆಲ್ ರೌಂಡರ್ ಅಕ್ಷರ್ ಪಟೇಲ್ ಬದಲಿಗೆ ಇಬ್ಬರು ಸ್ಪಿನ್ನರ್ ಗಳನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

User: Oneindia Kannada

Views: 73

Uploaded: 2021-02-05

Duration: 02:15