ಇಶಾಂತ್ ಶರ್ಮ ಈ ಸಾಧನೆ ಮಾಡಿದ ಭಾರತದ ಮೂರನೇ ವೇಗಿ | Oneindia Kannada

ಇಶಾಂತ್ ಶರ್ಮ ಈ ಸಾಧನೆ ಮಾಡಿದ ಭಾರತದ ಮೂರನೇ ವೇಗಿ | Oneindia Kannada

ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಚೆನ್ನೈನಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದೆ. ಈ ಮೂಲಕ ಸುದೀರ್ಘ ಒಂದು ವರ್ಷದ ನಂತರ ಭಾರತದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯ ಪುನಾರಂಭವಾಗಿದೆ.

User: Oneindia Kannada

Views: 191

Uploaded: 2021-02-08

Duration: 01:51

Your Page Title