ಮದುವೆಯ ಖುಷಿ ಎಷ್ಟಿದೆ ಅನ್ನೋದನ್ನ ಹಂಚಿಕೊಂಡ ಮಿಲನಾ ನಾಗರಾಜ್ | Filmibeat Kannada

ಮದುವೆಯ ಖುಷಿ ಎಷ್ಟಿದೆ ಅನ್ನೋದನ್ನ ಹಂಚಿಕೊಂಡ ಮಿಲನಾ ನಾಗರಾಜ್ | Filmibeat Kannada

ಈಗಾಗಲೇ ಮದುವೆ ಶಾಸ್ತ್ರಗಳು ನಡೆಯುತ್ತಿದ್ದು, ಮಿಲನಾ ನಾಗರಾಜ್ ಶಾಸ್ತ್ರಗಳಲ್ಲಿ ಭಾಗಿಯಾಗಿದ್ದಾರೆ. ಮದುವೆಯ ಮೊದಲ ಶಾಸ್ತ್ರದ ವಿಡಿಯೋವನ್ನು ಮಿಲನಾ ಹಂಚಿಕೊಂಡಿದ್ದಾರೆ. ವಿಡಿಯೋ ಜೊತೆಗೆ ಮದುವೆ ಶಾಸ್ತ್ರಗಳು ಪ್ರಾರಂಭ ಎಂದು ಬರೆದುಕೊಂಡಿದ್ದಾರೆ. ಮಿಲನಾ ನಾಗರಾಜ್ ಮತ್ತು ಕೃಷ್ಣ ಜೋಡಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ.br #MilanaNagaraj #DarlingKrishnabr Actress Milana Nagaraj shares her wedding rituals video on Social media. Milana Nagaraj will tie the knot with Darling Krishna on February 14th.


User: Filmibeat Kannada

Views: 7

Uploaded: 2021-02-09

Duration: 02:04

Your Page Title