Ind vs Eng | ಟೆಸ್ಟ್ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿಗೆ ಭಾರೀ ಹಿನ್ನಡೆ | Oneindia Kannada

Ind vs Eng | ಟೆಸ್ಟ್ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿಗೆ ಭಾರೀ ಹಿನ್ನಡೆ | Oneindia Kannada

ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಚೆನ್ನೈನಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದೆ. ಈ ಮೂಲಕ ಸುದೀರ್ಘ ಒಂದು ವರ್ಷದ ನಂತರ ಭಾರತದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯ ಪುನಾರಂಭವಾಗಿದೆ. ಆದರೆ ಭಾರತ ಮೊದಲನೇ ಪಂದ್ಯದಲ್ಲಿ 227 ರನ್ ಗಳಿಂದ ಸೋಲು ಕಾಣಬೇಕಾಯಿತುbr br India vs England first test has been lost by India by 227 runs .


User: Oneindia Kannada

Views: 384

Uploaded: 2021-02-11

Duration: 03:50

Your Page Title