ರಾಬರ್ಟ್ ನಂತರ ತೆಲುಗಿನಲ್ಲಿ ಅಬ್ಬರಿಸಲು ಮುಂದಾದ ದರ್ಶನ್ | Darshan | BVSN Prasad

ರಾಬರ್ಟ್ ನಂತರ ತೆಲುಗಿನಲ್ಲಿ ಅಬ್ಬರಿಸಲು ಮುಂದಾದ ದರ್ಶನ್ | Darshan | BVSN Prasad

ನಟ ದರ್ಶನ್ ಅವರು ತೆಲುಗಿನ ಹಿಟ್ ನಿರ್ಮಾಪಕ, ದೊಡ್ಡ ನಟರೊಟ್ಟಿಗೆ ಸಿನಿಮಾ ಮಾಡಿರುವ ಬಿಎಸ್‌ಎನ್‌ವಿ ಪ್ರಸಾದ್ ಜೊತೆ ಸಿನಿಮಾ ಮಾಡುವವರಿದ್ದಾರೆ. ಇದೇ ವರ್ಷದಲ್ಲಿ ಸಿನಿಮಾ ಸೆಟ್ಟೇರಲಿದೆ. ಈ ವಿಷಯವನ್ನು ನಿನ್ನೆಯ ಕಾರ್ಯಕ್ರಮದಲ್ಲಿ ದರ್ಶನ್ ಹೇಳಿದ್ದಾರೆ.br br Darshan announces he will make a movie with producer BVSN Prasad under Prasad's banner.


User: Filmibeat Kannada

Views: 2

Uploaded: 2021-03-01

Duration: 01:42

Your Page Title