ಉ.ಕರ್ನಾಟಕದ ಜನ ಮಾಡಿದ ಸಹಾಯ ನೆನಪಿಸಿಕೊಂಡ ಡಿ ಬಾಸ್ | Roberrt Pre Release Event Hubli | Filmibeat Kannada

ಉ.ಕರ್ನಾಟಕದ ಜನ ಮಾಡಿದ ಸಹಾಯ ನೆನಪಿಸಿಕೊಂಡ ಡಿ ಬಾಸ್ | Roberrt Pre Release Event Hubli | Filmibeat Kannada

ದರ್ಶನ್ ಮಾತಿಗಾಗಿ ಸುಮಾರು ಗಂಟೆಗಳಿಂದ ಕಾದುಕುಳಿತಿದ್ದ ಅಭಿಮಾನಿಗಳಿಗೆ ಕೊನೆಗೂ ಆ ಕ್ಷಣ ಬಂದೆ ಬಿಡ್ತು. ಕಾರ್ಯಕ್ರಮದ ಕೊನೆಯಲ್ಲಿ ಡಿ ಬಾಸ್ ವೇದಿಕೆ ಮೇಲೆ ಬರುತ್ತಿದ್ದಂತೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ದರ್ಶನ್ ಏನು ಮಾತನಾಡಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿತ್ತು. ವಿಶೇಷ ಎಂದರೆ ವೇದಿಕೆ ಏರಿ ಮೈಕ್ ಮುಂದೆ ಬರುತ್ತಿದ್ದಂತೆ ಚಪ್ಪಲಿ ಬಿಟ್ಟು ಮಾತನಾಡಲು ಪ್ರಾರಂಭಿಸಿದರು. ಉತ್ತರ ಕರ್ನಾಟಕ ಮಂದಿ ಮುಂದೆ ಚಪ್ಪಲಿ ಬಿಟ್ಟು ಮಾತನಾಡಿದ್ದು ಯಾಕೆ ಎಂದು ಅದೇ ಸಮಯದಲ್ಲಿ ವಿವರಿಸಿದರು.br br Challenging star Darshan talks about the love of Uttara Karnataka people in Roberrt pre-release event in Hubli.


User: Filmibeat Kannada

Views: 1

Uploaded: 2021-03-01

Duration: 02:12

Your Page Title