ವೈಲ್ಡ್ ಕಾರ್ಡ್ ಎಂಟ್ರಿಯಲ್ಲಿ ಎಚ್ ವಿಶ್ವನಾಥ್ ಬಿಗ್ ಬಾಸ್ ಮನೆಗೆ!! | Filmibeat Kannada

By : Filmibeat Kannada

Published On: 2021-03-02

456 Views

01:46

ಮಾಜಿ ಸಚಿವ, ಹಾಲಿ ವಿಧಾನಪರಿಷತ್ ಸದಸ್ಯ 'ಹಳ್ಳಿ ಹಕ್ಕಿ' ಎಚ್.ವಿಶ್ವನಾಥ್ ಅವರು 'ನಾನು ಬಿಗ್‌ಬಾಸ್ ಮನೆಗೆ ಹೋಗಲು ಆಸಕ್ತನಾಗಿದ್ದೇನೆ. ಒಂದು ವೇಳೆ ಅವರು ಕರೆದರೆ ನಾನು ಖಂಡಿತವಾಗಿಯೂ ಬಿಗ್‌ಬಾಸ್ ಮನೆಗೆ ಹೋಗುತ್ತೇನೆ' ಎಂದಿದ್ದಾರೆ.

Former minister H Vishwanath said I am excited to go to Bigg Boss Kannada season 08.

Trending Videos - 26 April, 2024

RELATED VIDEOS

Recent Search - April 26, 2024