ಡಿ ಬಾಸ್ ಗೆ ಧನ್ಯವಾದ ಖುಷಿಯಿಂದ ಧನ್ಯವಾದ ಹೇಳಿದ ಯಡಿಯೂರಪ್ಪ | CM Yediyurappa | Darshan | Filmibeat Kannada

ಡಿ ಬಾಸ್ ಗೆ ಧನ್ಯವಾದ ಖುಷಿಯಿಂದ ಧನ್ಯವಾದ ಹೇಳಿದ ಯಡಿಯೂರಪ್ಪ | CM Yediyurappa | Darshan | Filmibeat Kannada

ವಿಕಾಸಸೌಧದ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ದರ್ಶನ್ ಅವರನ್ನು ಅಧಿಕೃತವಾಗಿ ಕೃಷಿ ಇಲಾಖೆಯ ರಾಯಭಾರಿ ಎಂದು ಘೋಷಿಸಲಾಯಿತು. ಇದೇ ಸಮಾರಂಭದಲ್ಲಿ ಹಾಜರಿದ್ದ ಸಿಎಂ ಯಡಿಯೂರಪ್ಪ ಅವರು ದರ್ಶನ್ ಅವರ ಶ್ರಮವನ್ನು ಬಹುವಾಗಿ ಕೊಂಡಾಡಿರು.br #Darshan #Yediyurappabr CM Yediyurappa praised actor Darshan for agreeing to be ambassador for Karnataka agriculture department.

User: Filmibeat Kannada

Views: 75

Uploaded: 2021-03-05

Duration: 01:57

Your Page Title