ವಿರಾಟ್ ಕೊಹ್ಲಿಗೆ ಟಿ20 ತಂಡ ಆಯ್ಕೆ ಮಾಡೋದು ಈಗ ಬಹಳ ಕಷ್ಟ | Oneindia Kannada

ವಿರಾಟ್ ಕೊಹ್ಲಿಗೆ ಟಿ20 ತಂಡ ಆಯ್ಕೆ ಮಾಡೋದು ಈಗ ಬಹಳ ಕಷ್ಟ | Oneindia Kannada

ಇಂಗ್ಲೆಂಡ್ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 3-1 ಅಭೂತಪೂರ್ವ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಮುಂದೆ ಪ್ರವಾಸಿಗರ ವಿರುದ್ಧ 5 ಪಂದ್ಯಗಳ ಟಿ20ಐ ಸರಣಿ ಆಡಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾಕ್ಕೆ ಸಮಸ್ಯೆಯೊಂದು ಎದುರಾಗಿದೆ.

User: Oneindia Kannada

Views: 5.9K

Uploaded: 2021-03-09

Duration: 01:45

Your Page Title