ಚಾಂಪಿಯನ್ ಸಿನಿಮಾದ ಹಾಡಿನಲ್ಲಿ ಸನ್ನಿ ಲಿಯೋನ್ ಡ್ಯಾನ್ಸ್ | Filmibeat Kannada

By : Filmibeat Kannada

Published On: 2021-03-25

3.9K Views

01:38

ನಟಿ ಸನ್ನಿ ಲಿಯೋನ್ ಕನ್ನಡ ಸಿನಿಮಾಕ್ಕೆ ಮರಳಿದ್ದಾರೆ. ಈ ಮೊದಲು 'ಲವ್ ಯೂ ಆಲಿಯಾ', 'ಡಿ.ಕೆ' ಸಿನಿಮಾಗಳಲ್ಲಿ ವಿಶೇಷ ಹಾಡಿಗೆ ಸೊಂಟ ಕುಣಿಸಿದ್ದ ಸನ್ನಿ ಲಿಯೋನ್ ಈಗ ಕನ್ನಡದ ಮತ್ತೊಂದು ಸಿನಿಮಾದಲ್ಲಿ ಮಾದಕ ನೃತ್ಯ ಮಾಡುತ್ತಿದ್ದಾರೆ.
#SunnyLeone #Sandalwood #Champion #Sudeep
Sunny Leone shakes leg for a special song of Kannada movie 'Champion'. This is the third special song for Sunny Leone in Kannada.

Trending Videos - 28 April, 2024

RELATED VIDEOS

Recent Search - April 28, 2024