ಭಾರತದ ಆಟ ನೋಡಿ ಮೆಚ್ಚಿಕೊಂಡ ಪಾಕಿಸ್ತಾನ | Oneindia Kannada

ಭಾರತದ ಆಟ ನೋಡಿ ಮೆಚ್ಚಿಕೊಂಡ ಪಾಕಿಸ್ತಾನ | Oneindia Kannada

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲಿ ಕೃನಾಲ್ ಪಾಂಡ್ಯ ಮತ್ತು ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರು ತೋರಿದ ಅತ್ಯದ್ಭುತ ಪ್ರದರ್ಶನದ ಬಳಿಕ ಪಾಕಿಸ್ತಾನದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.


User: Oneindia Kannada

Views: 67

Uploaded: 2021-03-26

Duration: 01:16