ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಎದುರಾಯ್ತು ದೊಡ್ಡ ಸಂಕಷ್ಟ | Oneindia Kannada

ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಎದುರಾಯ್ತು ದೊಡ್ಡ ಸಂಕಷ್ಟ | Oneindia Kannada

14ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಕೆಲವೇ ದಿನಗಳಿರುವಾಗ ಡೆಲ್ಲಿ ತಂಡ ಆಘಾತಕ್ಕೆ ಒಳಗಾಗಿದೆ. ಮುಂಬರುವ ಟೂರ್ನಿಯಿಂದ ಸಂಪೂರ್ಣವಾಗಿ ನಾಯಕ ಶ್ರೇಯಸ್ ಐಯ್ಯರ್ ಅವರ ಸೇವೆಯಿಂದ ಡೆಲ್ಲಿ ವಂಚಿತವಾಗಲಿದೆ. ಹೀಗಾಗಿ ಮುಂದಿನ ನಾಯಕತ್ವ ಯಾರಿಗೆ ವಹಿಸಬೇಕು ಎಂಬ ನಿರ್ಧಾರವನ್ನು ಡೆಲ್ಲಿ ಕೈಗೊಳ್ಳಬೇಕಿದ್ದು ಈ ಬಗ್ಗೆ ಶುಕ್ರವಾರ ತುರ್ತು ಸಭೆ ಕರೆಯಿತು.


User: Oneindia Kannada

Views: 50.3K

Uploaded: 2021-03-27

Duration: 01:24

Your Page Title