ಸೈಕಲ್ ನಲ್ಲಿ ಬಂದು ವೋಟ್ ಹಾಕಿ ಮೋದಿಗೆ ಟಾಂಗ್ ಕೊಟ್ಟ ವಿಜಯ್ | Filmibeat Kannada

ಸೈಕಲ್ ನಲ್ಲಿ ಬಂದು ವೋಟ್ ಹಾಕಿ ಮೋದಿಗೆ ಟಾಂಗ್ ಕೊಟ್ಟ ವಿಜಯ್ | Filmibeat Kannada

ದಳಪತಿ ವಿಜಯ್ ಸೈಕಲ್‌ನಲ್ಲಿ ಬಂದು ತಮ್ಮ ಹಕ್ಕು ಚಲಾಯಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಮಾಸ್ಕ್ ಧರಿಸಿ, ನೀಲಿ ಬಣ್ಣದ ಶರ್ಟ್‌ನಲ್ಲಿ ಸೈಕಲ್ ಏರಿ ಮತದಾನ ಕೇಂದ್ರಕ್ಕೆ ಬಂದ ವಿಜಯ್ ಫೋಟೋಗಳು ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ವಿಜಯ್ ಎಂಟ್ರಿ ಕೊಡುತ್ತಿದ್ದಂತೆ ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಪೊಲೀಸರು ಜನರನ್ನು ಚದುರಿಸಿ ಮತಗಟ್ಟೆ ಒಳಗೆ ಹೋಗಲು ವಿಜಯ್‌ಗೆ ಸಹಕರಿಸಿದ್ದಾರೆ.br br Tamil Nadu Elections 2021: Actor Vijay cycles to Neelankarai polling booth to cast his vote.


User: Filmibeat Kannada

Views: 73K

Uploaded: 2021-04-06

Duration: 02:54

Your Page Title