Manish Pandey ಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಸೆಹ್ವಾಗ್ | Oneindia Kannada

Manish Pandey ಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಸೆಹ್ವಾಗ್ | Oneindia Kannada

ಐಪಿಎಲ್ 14ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 10 ರನ್‌ಗಳ ಅಂತರದಿಂದ ಕೊಲ್ಕತ್ತಾ ನೈಟ್ ರೈಡರ್ಸ್‌ಗೆ ಶರಣಾಗಿದೆ. ಈ ಪಂದ್ಯದ ಬಳಿಕ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟ್ವೀಟ್‌ವೊಂದನ್ನು ಮಾಡಿದ್ದು ಗಮನಸೆಳೆದಿದೆ. ಐಪಿಎಲ್‌ನಲ್ಲಿ ತಂಡಗಳು ಗೆಲುವಿನ ರುಚಿ ಸವಿಯಬೇಕಾದರೆ ಬ್ಯಾಟಿಂಗ್‌ನಲ್ಲಿ ಅಗತ್ಯವಾದ ಹೊಂದಾಣಿಕೆಯನ್ನು ಮಾಡಿಕೊಳ್ಳಬೇಕು ಎಂದು ಸೆಹ್ವಾಗ್ ಹೇಳಿದ್ದಾರೆ.


User: Oneindia Kannada

Views: 20.1K

Uploaded: 2021-04-12

Duration: 01:30

Your Page Title