ಜಡೇಜಾ ಬ್ಯಾಟಿಂಗ್ ಬಗ್ಗೆ ಮಾತನಾಡಿದ ವಿರಾಟ್ ಕೊಹ್ಲಿ Oneindia Kannada

ಜಡೇಜಾ ಬ್ಯಾಟಿಂಗ್ ಬಗ್ಗೆ ಮಾತನಾಡಿದ ವಿರಾಟ್ ಕೊಹ್ಲಿ Oneindia Kannada

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಧೋನಿ ಪಡೆ ಭರ್ಜರಿ ಗೆಲುವು ಸಾಧಿಸಿದೆ. ಚೆನ್ನೈ ನೀಡಿದ 192 ರನ್‌ಗಳ ಗುರಿಯನ್ನು ಬೆನ್ನಟ್ಟಲಾಗದೆ ವಿರಾಟ್ ಪಡೆ ಶರಣಾಯಿತು.


User: Oneindia Kannada

Views: 51

Uploaded: 2021-04-27

Duration: 01:50

Your Page Title