200 ಸಿಕ್ಸರ್ ಗಳ ಸರದಾರ ಸುರೇಶ್ ರೈನಾ Oneindia Kannada

200 ಸಿಕ್ಸರ್ ಗಳ ಸರದಾರ ಸುರೇಶ್ ರೈನಾ Oneindia Kannada

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್‌ರೌಂಡರ್ ಸುರೇಶ್ ರೈನಾ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ದಾಟಿದ್ದಾರೆ. ಐಪಿಎಲ್‌ನಲ್ಲಿ 200 ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಗೆ ರೈನಾ ಸೇರಿಕೊಂಡಿದ್ದಾರೆ. ಈ ಸಾಧನೆ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ ಸುರೇಶ್ ರೈನಾ.


User: Oneindia Kannada

Views: 69

Uploaded: 2021-04-27

Duration: 00:57

Your Page Title