ಕ್ರಿಕೆಟ್ ಇತಿಹಾಸದ ಕಡಿಮೆ ಅವಧಿಯ ಪಂದ್ಯ:ಕೇವಲ 7 ರನ್ ಗಳಿಸಿ All out ಆದ ಟೀಮ್ | Oneindia Kannada

ಕ್ರಿಕೆಟ್ ಇತಿಹಾಸದ ಕಡಿಮೆ ಅವಧಿಯ ಪಂದ್ಯ:ಕೇವಲ 7 ರನ್ ಗಳಿಸಿ All out ಆದ ಟೀಮ್ | Oneindia Kannada

8 ರನ್​ಗಳ ಗುರಿ ಪಡೆದ ಈಸ್ಟರಿಂಗ್ಟನ್ ತಂಡ ಕೇವಲ 1.2 ಓವರ್‌ಗಳಲ್ಲಿ ಗುರಿ ಮುಟ್ಟುವ ಮೂಲಕ 10 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿತು. ಇದೀಗ ಈ ಪಂದ್ಯವು ಕ್ರಿಕೆಟ್ ಇತಿಹಾಸದ ಅತ್ಯಂತ ಕಡಿಮೆ ಅವಧಿಯ ಪಂದ್ಯ ಎನ್ನಲಾಗಿದೆ.

User: Oneindia Kannada

Views: 116.4K

Uploaded: 2021-07-13

Duration: 02:04

Your Page Title